ಆಟೋ ಚಾಲಕ ಆತ್ಮಹತ್ಯೆ

Date:

ಮೂಡುಬಿದಿರೆ: ಆಟೋ ಚಾಲಕರೋವ೯ರು ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡು ಮಾರ್ನಾಡು ಗ್ರಾಮದಲ್ಲಿ ಬುಧವಾರ ನಡೆದಿದೆ.


ಪಡುಮರ್ನಾಡಿನ ಅಚ್ಚರಕಟ್ಟೆ ನಿವಾಸಿ ಆನಂದ(52) ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ. ಪತ್ನಿ ಬೆಳುವಾಯಿ ಬ್ಯಾಂಕಿಗೆ ಹೋಗಿದ್ದು ಬೇರಾರು ಮನೆಯಲ್ಲಿರಲಿಲ್ಲ. ಮಧ್ಯಾಹ್ನ ವೇಳೆ ಮನೆಗೆ ಹಿಂದುರುಗಿದ ವೇಳೆ ಪತಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ತಿಳಿದುಬಂದಿದೆ.
ಆರ್ಥಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿರಬಹುದೆಂದು ಶಂಕಿಸಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ’ ಆದ್ಯಾತ್ಮಿಕ ಜಾಥಾ

ಉಳ್ಳಾಲ‌: ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ಭಾನುವಾರ ನಡೆದ 'ನಮ್ಮ...

ಮಸ್ಜಿದ್ ಬಿಲಾಲ್ ಸಜಿಪನಡು ಇದರ ನೂತನ ಅಧ್ಯಕ್ಷರಾಗಿ ಜಾಬಿರ್ ಮತ್ತು ಕಾರ್ಯದರ್ಶಿಯಾಗಿ ಇರ್ಶಾದ್

ಉಳ್ಳಾಲ: ಮಸ್ಜಿದ್ ಬಿಲಾಲ್ ಸಲಫಿ ಜುಮಾ ಮಸೀದಿ ಸಜಿಪನಡು ಇದರ ವಾರ್ಷಿಕ...

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...