ಅಮನಬೆಟ್ಟು: ನಾಲ್ಕನೇ ವಷ೯ದ ಸಾರ್ವಜನಿಕ ಶನ್ನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಮೂಡುಬಿದಿರೆ: ಸಾವ೯ಜನಿಕ ಶ್ರೀ ಶನ್ನೈಶ್ಚರ ಪೂಜಾ ಸಮಿತಿ ಟ್ರಸ್ಟ್ ಅಮನಬೆಟ್ಟು ಮಾನಾ೯ಡು ಇದರ ವತಿಯಿಂದ ಫೆ.7ರಂದು ನಡೆಯುವ ನಾಲ್ಕನೇ ವರ್ಷದ ಸಾರ್ವಜನಿಕ ಶನ್ನೈಶ್ಚರ ಪೂಜೆ ಯ ಆಮಂತ್ರಣ ಪತ್ರಿಕೆ ಬಿಡುಗಡೆಯು ಇತ್ತೀಚೆಗೆ ನಡೆಯಿತು.


ಪೂಜಾ ಸಮಿತಿಯ ಅಧ್ಯಕ್ಷರು ರಮೇಶ್ ಪಿ. ಶೆಟ್ಟಿ , ಗೌರವಾಧ್ಯಕ್ಷ ದಯಾನಂದ ಪೈ, ಕಾರ್ಯದರ್ಶಿ ಸುರೇಶ್ ಪೂಜಾರಿ, ಸಂಚಾಲಕ ಭವಿಷ್ಯತ್ ಕೋಟ್ಯಾನ್, ಪಂಚಾಯತ್ ಸದಸ್ಯ ರಮೇಶ್ ಶೆಟ್ಟಿ , ಮಹಿಳಾ ಸಂಚಾಲಕಿ ಶಶಿಕಲಾ ಗಿರೀಶ್ ಅಂಬಡೆ ಬೈಲು, ಹಾಗೂ ಸಾರ್ವಜನಿಕ ಶನಿಶ್ಚರ ಪೂಜಾ ಸಮಿತಿಯ ಎಲ್ಲಾ ಸದಸ್ಯರುಗಳು ಹಾಗೂ ಗ್ರಾಮಸ್ಥರು ಈ ಸಂದಭ೯ದಲ್ಲಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...