ಶಅಬಾನ್ ತಿಂಗಳ ಚಂದ್ರದರ್ಶನ, ಫೆ.2 ರಂದು ಬರಾಅತ್ ರಾತ್ರಿ

Date:

ಮಂಗಳೂರು: ದಿನಾಂಕ 19-01-2026 ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ಶಅಬಾನ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುತ್ತದೆ ಎಂದು ಉಳ್ಳಾಲ ಖಾಝಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ & ಮಂಗಳೂರು ಖಾಝಿ ತ್ವಾಕ ಉಸ್ತಾದ್ ತೀರ್ಮಾನಿಸಿರುತ್ತಾರೆ.

ಫೆಬ್ರವರಿ ತಿಂಗಳ ಎರಡನೇ ತಾರೀಕು ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ಬರಾಅತ್ ರಾತ್ರಿ ಆಗಿರುತ್ತದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...