ಜ. 25ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

Date:

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಜ.25 ರಂದು ಬೆಳಗ್ಗೆ 9ಕ್ಕೆ ನಗರದ ಕದ್ರಿಯ ಕೆ.ಪಿ.ಟಿ. ಮೈದಾನದಲ್ಲಿ ನಡೆಯಲಿದೆ.
ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್. ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಕೆಪಿಟಿಯ ಪ್ರಾಂಶುಪಾಲ ಹರೀಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿರುವರು ಎಂದು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್.ಕೆ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...