ಎಸ್‌ಡಿಪಿಐ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ಮುಹಮ್ಮದ್ ಶಫಿ ಉಳ್ಳಾಲ ಸಯ್ಯದ್ ಮದನಿ ದರ್ಗಾಕ್ಕೆ ಭೇಟಿ

Date:

ಉಳ್ಳಾಲ: ಎಸ್ ಡಿ ಪಿಐ ಪಕ್ಷದ ನೂತನ ರಾಷ್ಟ್ರೀಯ ಕಾರ್ಯಧ್ಯಕ್ಷರಾಗಿ ಆಯ್ಕೆಯಾದ ಮೊಹಮ್ಮದ್ ಶಫಿ ರಾಜಸ್ಥಾನ್ ರವರು ಉಳ್ಳಾಲ ಸಯ್ಯದ್ ಮದನಿ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಗೈದರು. ಉಳ್ಳಾಲ ಸಯ್ಯದ್ ಮದನಿ ದರ್ಗಾ ಸಮಿತಿ ವತಿಯಿಂದ ಎಸ್ ಡಿ ಪಿಐ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಮೊಹಮ್ಮದ್ ಶಫಿ ರಾಜಸ್ಥಾನ್ ರವರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮೊಹಮ್ಮದ್ ಶಫಿ ರಾಜಸ್ಥಾನ್ ಮಾತನಾಡಿ ಇಸ್ಲಾಂ ಧರ್ಮ ಇಂದು ಉಳಿದಿರಲು ನಮ್ಮ ಪೂರ್ವಜರ ಕೊಡುಗೆ ಅಪಾರ ಆ ನಿಟ್ಟಿನಲ್ಲಿ ಅವರನ್ನು ಸ್ಮರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅವರು ಕಳಿಸಿಕೊಟ್ಟ ಸೌಹಾರ್ದತೆಯ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾದೆ ಎಂದು ಹೇಳಿದರು.

ಪ್ರ,ಕಾರ್ಯದರ್ಶಿಗಳಾದ ಮೊಹಮ್ಮದ್ ಅಶ್ರಫ್ ಮಂಗಳೂರು, ರಿಯಾಝ್ ಪರಂಗಿಪೇಟೆ, ಎಸ್ ಡಿಪಿ ಐ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು, ಎಸ್ ಡಿಪಿಐ ಮುಖಂಡರಾದ ರಿಯಾಝ್ ಕಡಂಬು, ಝಹೀದ್ ಮಲಾರ್, ಉಳ್ಳಾಲ ಸಯ್ಯದ್ ಮದನಿ ದರ್ಗಾ ಸಮಿತಿ ಕಾರ್ಯದರ್ಶಿ ಮುಸ್ತಫಾ ಮದನಿನಗರ, ಕೋಶಾಧಿಕಾರಿ ನಝೀಮ್ ರಹ್ಮಾನ್ ಉಳ್ಳಾಲ್, ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಪ್ರ.ಕಾರ್ಯದರ್ಶಿ ಇಮ್ತಿಯಾಝ್ ಪಿಲಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...