ನಿಧನ: ಜಿ.ಪಾಂಡುರಂಗ ಪ್ರಭು

Date:

ಮೂಡಬಿದಿರೆ: ಇಲ್ಲಿನ ಅಲಂಗಾರು ಜಂಕ್ಷನ್ ಬಳಿ ನಿವಾಸಿ ಪ್ರಭು ಕ್ಯಾಂಟೀನ್ ಮಾಲೀಕರು, ಆಮ್ಲೆಟ್ ಪಾಂಡುರಂಗ ಮಾಮ ಎಂದೇ ಜನಾನುರಾಗಿಯಾಗಿದ್ದ ಜಿ.ಪಾಂಡುರಂಗ ಪ್ರಭು (67ವ) ಅಸೌಖ್ಯದಿಂದ ಸ್ವಗೃಹದಲ್ಲಿ ಬುಧವಾರ ನಿಧನ ಹೊಂದಿದರು.

ಗಂಜಿ ಊಟ ಮತ್ತು ಆಮ್ಲೆಟ್ ವ್ಯವಹಾರದಲ್ಲಿ ಅತೀ ಕಡಿಮೆ ದರದಲ್ಲಿ ರುಚಿಕರ ಆಹಾರವನ್ನು ಗ್ರಾಹಕರಿಗೆ ನೀಡುತ್ತಿದ್ದ ಪ್ರಭುಗಳು ಊರ ಮತ್ತು ಪರ ಊರ ಗಣ್ಯ ವ್ಯಕ್ತಿಗಳು ಕೂಡ ಬಂದು ಇಲ್ಲಿ ಆಹಾರ ಸೇವಿಸುತ್ತಿದ್ದರು.ಪತ್ನಿ, ಓರ್ವ ಪುತ್ರ ,ಪುತ್ರಿ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅವರು ಅಗಲಿದ್ದಾರೆ .

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...