ಎಂ.ಆರ್.ಜಿ ಗ್ರೂಪ್ ನ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಅವರಿಗೆ ರಾಜ್ಯಮಟ್ಟದ ವೀರ ರಾಣಿ ಅಬ್ಬಕ್ಕ 500ರ ಸಂಭ್ರಮ ಪ್ರಶಸ್ತಿ ಪ್ರದಾನ

Date:

ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆದ 23ನೇ ವರ್ಷದ ಹೊನಲು ಬೆಳಕಿನ “ಕೋಟಿ-ಚೆನ್ನಯ”ಕಂಬಳೋತ್ಸವದಲ್ಲಿ ಎಂ.ಆರ್.ಜಿ ಗ್ರೂಪ್ ನ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಅವರಿಗೆ ರಾಜ್ಯಮಟ್ಟದ ವೀರ ರಾಣಿ ಅಬ್ಬಕ್ಕ 500ರ ಸಂಭ್ರಮದ ಪ್ರಶಸ್ತಿಯನ್ನು ಭಾನುವಾರ ಪ್ರದಾನ ಮಾಡಲಾಯಿತು.

ಶಾಸಕ, ಕಂಬಳ ಸಮಿತಿಯ ಅಧ್ಯಕ್ಷ ಉಮಾನಾಥ ಎ. ಕೋಟ್ಯಾನ್, ಕಾಯ೯ದಶಿ೯ ರಂಜಿತ್ ಪೂಜಾರಿ, ಕುಂಟಾಡಿ ಸುಧೀರ್ ಹೆಗ್ಡೆ, ಪುರಸಭೆಯ ನಿಕಟಪೂವ೯ ಉಪಾಧ್ಯಕ್ಷ ನಾಗರಾಜ ಪೂಜಾರಿ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಕಂಬಳದ ಮಾಜಿ ಓಟಗಾರ ಕಾಬೆಟ್ಟು ಸುಂದ ಹೆಗ್ಡೆ, ಪ್ರಮುಖರಾದ ಲಕ್ಷ್ಮಣ್ ಪೂಜಾರಿ, ಸುರೇಂದ್ರ ಶೆಟ್ಟಿ,ನಾಗೇಶ್ ಇರುವೈಲು ಉಮೇಶ್ ಹೆಗ್ಡೆ, ರೋಹಣ್ ಅತಿಕಾರಿಬೆಟ್ಟು ಮತ್ತಿತರರು ಈ ಸಂದಭ೯ದಲ್ಲಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...