ಶಾಂತಿ ಭಾಗ್ ದಾರುಸಲಾಂ ಜುಮಾ ಮಸೀದಿಯ ಅಧ್ನಕ್ಷರಾಗಿ ಹಾಜಿ ಮಹಮ್ಮದ್ ಪರಪ್ಪು ಆಯ್ಕೆ

Date:

ಉಳ್ಳಾಲ: ದೇರಳಕಟ್ಟೆಯ ಶಾಂತಿ ಭಾಗ್ ದಾರುಸಲಾಂ ಜುಮಾ ಮಸೀದಿಯ 2026-27 ನೇ ಸಾಲಿನ ಅಧ್ನಕ್ಷರಾಗಿ ಹಾಜಿ ಮಹಮ್ಮದ್ ಪರಪ್ಪು ಸತತ 10ನೇ ಬಾರಿಗೆಪುನರಾಯ್ಕೆಗೊಂಡರೆ, ಕಾರ್ಯದರ್ಶಿಯಾಗಿ ಮಹಮ್ಮದ್ ಕಮಾಲ್ 14 ನೇ ಬಾರಿಗೆ ಮರು ಆಯ್ಕೆಯಾಗಿದ್ದು ಕೋಶಾಧಿಕಾರಿ ಮಹಮ್ಮದ್ ಬೈತಾರ್ ಕಳೆದ 8 ವರ್ಷ ದಿಂದ ಉಪಾಧಕ್ಷರಾಗಿ ಮಹಮ್ಮದ್ ಶರೀಫ್ 4 ನೇ ಬಾರಿಗೆ ಮರು ಆಯ್ಕೆಯಾಗಿದ್ದರೆ.

ಅಧ್ಯಕ್ಷರು: ಮಹಮ್ಮದ್ ಪರಪ್ಪು

ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ಅಝೀಝ್, ಸದಸ್ಯರಾಗಿ ಹಾಜಿ ಬಾವುಜಿ, ಹಾಜಿ ಅಬ್ದುಲ್ ಖಾದರ್, ಇಬ್ರಾಹಿಂ, ಸಲೀಮ್ ಸಾಹೇಬ್ ಸಯ್ಯದ್ ಹಮೀದ್ ,ಹಂಝ ಶಾಂತಿ ಭಾಗ್, ಅಬೂಬಕ್ಕರ್, ಅಬ್ದುಲ್ ಲತೀಫ್, ಮೈದೀನ್ ಶರೀಫ್, ಅಬ್ದುಲ್ ಖಾದರ್ ಆಯ್ಕೆಯಾಗಿದ್ದಾರೆ.

ಪ್ರ. ಕಾರ್ಯದರ್ಶಿ : ಮಹಮ್ಮದ್ ಕಮಾಲ್

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...