VLTVಯ ಸೋಶಿಯಲ್ ಮೀಡಿಯಾ ಅಡ್ಮಿನ್ ಆಗಿ ಸಲೀಂ ಮೆಗಾ ಆಯ್ಕೆ​

Date:

ಮಂಗಳೂರು: ನಗರದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಯಾದ VLTVಯ ನೂತನ ‘ಸೋಶಿಯಲ್ ಮೀಡಿಯಾ ಅಡ್ಮಿನ್’ ಆಗಿ ಸಲೀಂ ಮೆಗಾ ಅವರು ನೇಮಕಗೊಂಡಿದ್ದಾರೆ.

ಸಂಸ್ಥೆಯ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಬಲಪಡಿಸುವ ಮತ್ತು ವೀಕ್ಷಕರೊಂದಿಗೆ ಸಂವಹನವನ್ನು ವಿಸ್ತರಿಸುವ ನಿಟ್ಟಿನಲ್ಲಿ ಇವರನ್ನು ಈ ಜವಾಬ್ದಾರಿಗೆ ಆಯ್ಕೆ ಮಾಡಲಾಗಿದೆ. ಸಲೀಂ ಅವರ ನೇಮಕಾತಿಗೆ VLTV ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದು, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...