ರಾಜ್ಯಮಟ್ಟದ ಪ್ರತಿಭಾ ಕಾರಂಜಿ: ಆಳ್ವಾಸ್ ವಿದ್ಯಾರ್ಥಿನಿಯರು‌ ಪ್ರಥಮ

Date:

ಮೂಡಬಿದಿರೆ: ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಫೆಬ್ರವರಿ 7 ಮತ್ತು 8ರಂದು ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಬಿ. ಹಿಂದಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸ್ನೇಹ ಪರಪ್ಪ ಸಮಾಯಿ ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...