ನಾಳೆ ಎಸ್ಸೆಸ್ಸೆಫ್ ಹರೇಕಳ ಸೆಕ್ಟರ್ ವತಿಯಿಂದ ರಕ್ತದಾನ ಶಿಬಿರ

Date:

ಹರೇಕಳ, ಫೆ.14: ಎಸ್ಸೆಸ್ಸೆಫ್ ಹರೇಕಳ ಸೆಕ್ಟರ್ ವತಿಯಿಂದ ದೇರಳಕಟ್ಟೆ ಕಣಚೂರ್ ಆಸ್ಪತ್ರೆ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಮುಹಿಯುದ್ದೀನ್ ಜುಮಾ ಮಸೀದಿ ಬೈತಾರ್ ವಠಾರದಲ್ಲಿ ನಾಳೆ ನಡೆಯಲಿರುವುದು.


ಕಾರ್ಯಕ್ರಮದ ಉದ್ಘಾಟನೆಯನ್ನು ಅಸ್ಸಯ್ಯಿದ್ ಶರಫುದ್ದೀನ್ ತಂಙಳ್ ಫರೀದ್ ನಗರ ನೆರವೇರಿಸಲಿದ್ದಾರೆ. ಸೆಕ್ಟರ್ ಅಧ್ಯಕ್ಷ ಸಲಾಂ ಮಾಸ್ಟರ್ ಹರೇಕಳ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಸ್ಪೀಕರ್ ಯು.ಟಿ.ಖಾದರ್, ತಾ.ಪಂ. ಮಾಜಿ ಸದಸ್ಯ ಮುಸ್ತಫಾ ಮಲಾರ್, ಹರೇಕಳ ಗ್ರಾ.ಪಂ ಉಪಾಧ್ಯಕ್ಷ ಎಂ.ಪಿ. ಮಜೀದ್, ತ್ಯಾಗಂ ಮಾಸ್ಟರ್ ಹರೇಕಳ, ಬದ್ರುದ್ದೀನ್ ಫರೀದ್ ನಗರ ಹಾಗೂ ಉಲಮಾ ಉಮರಾ ನೇತಾರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...