ಮಹಾ ಶಿವರಾತ್ರಿ: ಕರಿಂಜೆ ಅನಂತಾಸನ ಮಠದಲ್ಲಿ ವಿವಿಧ ಧಾಮಿ೯ಕ ಕಾಯ೯ಕ್ರಮಗಳು

Date:

ಮೂಡುಬಿದಿರೆ: ಮಹಾಶಿವರಾತ್ರಿ ಪ್ರಯುಕ್ತ ಕರಿಂಜೆಯ ಶ್ರೀ ಕ್ಷೇತ್ರ ಅನಂತಾಸನ ಮಠ (ಗುಡ್ಡೆ ಮಠ)ದಲ್ಲಿ ಭಾನುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು.

ಶಿವರಾತ್ರಿ ಅಂಗವಾಗಿ ಇರುವೈಲ್ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಭಜನೆ ಸಲ್ಲಿಸಲಾಯಿತು. ನಂತರ ಕರಿಂಜೆ ಹತ್ತು ಸಮಸ್ತರಿಂದ ಭಜನಾ ಸೇವೆ ನಡೆಯಿತು. ಕಜೆಪದವು ಧರ್ಮಶಾಸ್ತ ಅಯ್ಯಪ್ಪ ಭಜನಾ ಮಂಡಳಿಯಿಂದ ಭಕ್ತಿಗೀತೆಗಳು ಮೊಳಗಿದವು. ಬಳಿಕ ಮಹಾಪೂಜೆ ವೈಭವದಿಂದ ನೆರವೇರಿತು. ಕ್ಷೇತ್ರದ ಆನುವಂಶಿಕ ಮೊಕ್ತೇಸರ ಪ್ರಸನ್ನ ಭಟ್ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಸ್ಥಳೀಯ ಗ್ರಾಮಸ್ಥರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಂಗಳೂರು–ಮುಡಿಪು–ವಿಟ್ಲ ರಸ್ತೆಯಲ್ಲಿ ಸರ್ಕಾರಿ ಬಸ್ ಸೇವೆ ಯಾಕಿಲ್ಲ?

ಮಂಗಳೂರು: ರಾಜ್ಯ ಸರ್ಕಾರವು ಮಹಿಳೆಯರು ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ...

ವಿದ್ಯುತ್ ಆಘಾತಕ್ಕೊಳಗಾಗಿ ರಾಷ್ಟ್ರಪಕ್ಷಿ ನವಿಲು ಸಾವು

ಉಳ್ಳಾಲ: ಜೂ:19: ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ...

ದೇರಳಕಟ್ಟೆಯಲ್ಲಿ ತಂಬಾಕು ಮುಕ್ತ ದಿನಾಚರಣೆ

ದೇರಳಕಟ್ಟೆ: ಮಂಗಳೂರು ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ತಂಬಾಕು...

ಯುವ ನ್ಯಾಯವಾದಿಯ ಮೇಲೆ ಹಲ್ಲೆ: ಮೂವರ ವಿರುದ್ಧ ವಿವಿಧ ಗಂಭೀರ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲು

ಕಬಕ, ಜೂನ್ 14: ಯುವ ನ್ಯಾಯವಾದಿಯೊಬ್ಬರ ಮೇಲೆ ಹಲ್ಲೆ ನಡೆಸಿ ...