ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

Date:

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ ನಿರ್ವಹಿಸಿದ್ದ ಹಿರಿಯ ಪತ್ರಕರ್ತ ಸುಂದರ ಕಬಕ ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

ಚೆನ್ನೈ, ಹೈದರಾಬಾದ್, ಬೆಂಗಳೂರು ಮಹಾ ನಗರಗಳಲ್ಲಿ ಖಾಸಗಿ ಉಪಗ್ರಹ ಚಾನಲುಗಳಲ್ಲಿ ಮುಖ್ಯ ಸಂಪಾದಕೀಯ ಹುದ್ದೆಗಳನ್ನು ನಿರ್ವಹಿಸಿದ್ದರು.ಅವರಿಗೆ 56 ವರ್ಷ ವಯಸ್ಸಾಗಿತ್ತು.ಮಂಗಳೂರಿನ ವೈದ್ಯಕೀಯ ಕಾಲೇಜು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...

ಉಚಿತ ಟ್ಯೂಷನ್: ಸಮಾರೋಪ

ಉಚಿತ ಟ್ಯೂಷನ್: ಸಮಾರೋಪ ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ....