ಅಲೇರಿ ಮೂಲ ಕ್ಷೇತ್ರಕ್ಕೆ 10.ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಸ್ಪೀಕರ್ ಮತ್ತು ಸಚಿವರಿಗೆ ಮನವಿ

Date:

ಬೆಂಗಳೂರು: ಉಳ್ಳಾಲ ತಾಲೂಕು ಅಲೇರಿ ಮೂಲ ಕ್ಷೇತ್ರದ ಅಧ್ಯಕ್ಷರಾದ ಶಿವರಾಜ್ ಪಿ.ಬಿ. ನೇತೃತ್ವದಲ್ಲಿ ಪದಾಧಿಕಾರಿಗಳ ತಂಡ ವಿಧಾನ ಸೌಧದಲ್ಲಿ ಸ್ವೀಕರ್ ಕಚೇರಿಗೇ ಭೇಟಿ ನೀಡಿ, ಸ್ಪೀಕರ್ ಖಾದರ್ ಮತ್ತು ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಅಲೇರಿ ಮೂಲ ಕ್ಷೇತ್ರಕ್ಕೆ 10.ಕೋಟಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮನವಿ ಮಾಡಿದರು.

ಮಾನ್ಯ ಸ್ವೀಕರ್ ರವರು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಕ್ಷೇತ್ರದ ಪರವಾಗಿ ಮಾತನಾಡಿ 10.ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದರು. ಅದಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆ ಅಧ್ಯಕ್ಷರ ನೇತೃತ್ವದ ನಿಯೋಗವು ಸಲ್ಲಿಸಿದರು. ಸಚಿವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಬಜೆಟ್ನಲ್ಲಿ ಸೇರಿಸಲು ಮುಖ್ಯಮಂತ್ರಿ ಗಮನಕ್ಕೆ ತರುವುದಾಗಿ ತಿಳಿಸಿದರು.

ನಿಯೋಗದ ಜೊತೆ ಸೇರಿ ಪರಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಜಿಲ್ಲಾ ಅಧ್ಯಕ್ಷರಾದ ಶ್ರೀಯುತ ದಿನೇಶ್ ಮುಳೂರು ಈ ಸಂದರ್ಭದಲ್ಲಿ ಅಲೇರಿ ಕ್ಷೇತ್ರದ ಪರವಾಗಿ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...