ಸೌದಿ ಅರೇಬಿಯಾ: ರಿಯಾದ್-ತಾಯಿಫ್ ಹೆದ್ದಾರಿಯಲ್ಲಿ ಉಮ್ರಾ ಬಸ್ ಅಪಘಾತ; ಮೂವರು ಭಾರತೀಯರ ಮೃತ್ಯು; ಹಲವರಿಗೆ ಗಾಯ

Date:

ಜೆದ್ದಾ: ರಿಯಾದ್-ತಾಯಿಫ್ ಹೆದ್ದಾರಿಯಲ್ಲಿ ಭಾರತೀಯರು ಪ್ರಯಾಣಿಸುತ್ತಿದ್ದ ಉಮ್ರಾ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದ್ದು, ಮೂವರು ಉಮ್ರಾ ಯಾತ್ರಿಕರು ಸ್ಥಳದಲ್ಲೇ ಮೃತರಾಗಿದ್ದಾರೆ.

ಸುಮಾರು 40ಕ್ಕೂ ಅಧಿಕ ಉಮ್ರಾ ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಈ ಬಸ್ ರಿಯಾದ್ ಸಮೀಪದ ಹೌತ ತಮೀಮ್ ನಿಂದ ಮಕ್ಕಾಗೆ ಪ್ರಯಾಣಿಸುತ್ತಿತ್ತು.

ಬಸ್ ನಲ್ಲಿದ್ದವರೆಲ್ಲಾ ಕೇರಳ ಮೂಲದವರೆಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...