ಕುಣಿತ ಭಜನೆ ವೇಳೆ ಕುಸಿದು ಬಿದ್ದು ಮಹಿಳೆ ಮೃತ್ಯು

Date:

ಸುಳ್ಯ: ದೇವಸ್ಥಾನದ ಜಾತ್ರೋತ್ಸವದ ವೇಳೆ ಕುಣಿತ ಭಜನೆ ಮಾಡುತ್ತಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನಪ್ಪಿದ ಘಟನೆ ಪುತ್ತೂರಿನ ಈಶ್ವರಮಂಗಲ ಸಮೀಪ ನಡೆದಿದೆ.

ಮೃತ ಮಹಿಳೆಯನ್ನು ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಎಂದು ಗುರುತಿಸಲಾಗಿದೆ. ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಕುಣಿತ ಭಜನೆ ಕಾರ್ಯಕ್ರಮದಲ್ಲಿ ರತ್ನಾವತಿ ಬಾಳಪ್ಪ ಪೂಜಾರಿ ಭಾಗವಹಿಸಿದ್ದರು.

ಈ ವೇಳೆ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಯಿತಾದರೂ ಅಲ್ಲಿಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದರು. ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...