ಮಡವೂರು ಮಖಾಂ ಉರೂಸ್ ಮಾರ್ಚ್ 24ರಿಂದ ಎಪ್ರಿಲ್ 2ರವರೆಗೆ

Date:

ಕಲ್ಲಿಕೋಟೆ: ದಕ್ಷಿಣ ಭಾರತದ ಪ್ರಸಿದ್ದ ಝಿಯಾರತ್ ಕೇಂದ್ರವಾದ ಮಡವೂರ್ ಸಿ.ಎಂ. ಮಖಾಂ ಶರೀಫಿನಲ್ಲಿ ಅಂತ್ಯವಿಶ್ರಾಂತಿ ಹೂಂದಿರುವ ಸಿಎಂ ಮುಹಮ್ಮದ್ ಅಬೂಬಕರ್ ಮುಸ್ಲಿಯಾರ್ (ಖ.ಸಿ.)ರವರ 36ನೇ ಉರೂಸ್ ಸಮಾರಂಭವು 2026 ಮಾರ್ಚ್ 24ರಿಂದ ಎಪ್ರಿಲ್ 2ರವರೆಗೆ ನಡೆಯಲಿದೆ.

ಮಾರ್ಚ್ 24ರಂದು ಬೆಳಿಗ್ಗೆ 10 ಗಂಟೆಗೆ ಧ್ವಜಾರೋಹಣ ಹಾಗೂ ಮಖಾಂ ಝಿಯಾರತ್ ನಂತರ ಖತ್‌ಮುಲ್ ಖುರ್‌ಆನ್ ಪಾರಾಯಣ ನಡೆಯಲಿದೆ. ಎಪ್ರಿಲ್ 1ರಂದು ಸಂಜೆ 7 ಗಂಟೆಗೆ ದ್ಸಿಕ್ರ್ ದುಆ ಸಮ್ಮೇಳನ ನಡೆಯಲಿದ್ದು, ಎಪ್ರಿಲ್ 2ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4ರ ತನಕ ಅನ್ನದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾರ್ಚ್ 9ರಂದು ಬೋಳಂತೂರು ಬಿ.ಕೆ. ಬಾಯ್ಸ್ ವತಿಯಿಂದ ಇಫ್ತಾರ್ ಕೂಟ

ಕಲ್ಲಡ್ಕ: ಬಿ.ಕೆ. ಬಾಯ್ಸ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್(ರಿ.) ಬಂಗಾರಕೋಡಿ ಬೋಳಂತೂರು...

ಬಸ್ಸಿನಲ್ಲಿ ಸಿಕ್ಕಿದ 3ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಾರೀಸುದಾರರಿಗೆ ಒಪ್ಪಿಸಿದ ಬಸ್ ಕಂಡಕ್ಟರ್

ಮೂಡಬಿದಿರೆ: ತಮ್ಮ ಬಸ್ಸಿನಲ್ಲಿ ಸಿಕ್ಕಿದ 3ಲಕ್ಷ ಮೌಲ್ಯದ ಚಿನ್ನದ ಸರವನ್ನು ಬಸ್...

ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಗೆ ಬಿ.ಎಸ್‌.ಸಿ.(ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್) ಯಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು:ಮಂಗಳೂರು ವಿಶ್ವವಿದ್ಯಾಲಯವು 2025ನೇ ಶೈಕ್ಷಣಿಕ ವರ್ಷದ ವಿವಿಧ ಪದವಿ ಕೋರ್ಸ್‌ಗಳ...

ಕರಿಂಜೆ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರೋಪ

ಸಹಕಾರಿ ಬ್ಯಾಂಕ್ ಗಳು ಗ್ರಾಮೀಣ ಪ್ರದೇಶದ ಜನರಿಗೆ ಹತ್ತಿರವಾಗುತ್ತಿದೆ: ಡಾ.ಎಂ.ಎನ್. ರಾಜೇಂದ್ರ...