ಅಖಿಲ ಭಾರತ ಅಂತರ್ ವಿ ವಿ ದೇಹದಾರ್ಢ್ಯ ಸ್ಪರ್ಧೆ: ಮಂಗಳೂರು ವಿ.ವಿ ಚಾಂಪಿಯನ್

Date:

ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿಗೆ ಚಿನ್ನದ ಪದಕ ಹಾಗೂ ಪ್ರಥಮ್ ಪೂಜಾರಿಗೆ ಬೆಳ್ಳಿಯ ಪದಕ

ಮಂಗಳೂರು: ಆಂಧ್ರ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ದೇಹದಾರ್ಢ್ಯ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿ, 90 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ಹಾಗೂ ಪ್ರಥಮ್ 65 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಸಾಧನೆ ಮೆರೆದಿದ್ದಾರೆ.

ಈ ಗಮನಾರ್ಹ ಸಾಧನೆಯಿಂದ ಮಂಗಳೂರು ವಿ.ವಿ. ಚಾಂಪಿಯನ್ ಪಟ್ಟ ಅಲಂಕರಿಸಿತು. ಕಿಶನ್ ಶೆಟ್ಟಿ ಅಂತರ್ ಕಾಲೇಜು ದೇಹದಾರ್ಢ್ಯ ಚಾಂಪಿಯನ್‌ಶಿಪ್‌ನಲ್ಲಿ ಮಿಸ್ಟರ್ ಮಂಗಳೂರು ವಿವಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...