ಅಶೋಕ್ ಉಳ್ಳಾಲಬೈಲ್ ವಿಧಿವಶ

Date:

ಉಳ್ಳಾಲ: ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕರಾಗಿ ಕಾರ್ಯನಿರ್ವಹಿಸುತಿದ್ದ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯ ಅಶೋಕ್ ಉಳ್ಳಾಲಬೈಲ್ (64 ವರ್ಷ) ವಿಧಿವಶರಾದರು.
ಮೃತರು 2 ಮಕ್ಕಳನ್ನು ಅಗಲಿದ್ದಾರೆ.


ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ, ಮತ್ತು ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮ ನೀಡಲಿ ಎಂದು
ಕರ್ನಾಟಕ ರಾಜ್ಯ ವಿಧಾನ ಸಭಾ ಸಭಾಧ್ಯಕ್ಷ ಯು. ಟಿ. ಖಾದರ್, ಮಗಳೂರು ಮುಡ ಅಧ್ಯಕ್ಷ ಸದಾಶಿವ ಉಳ್ಳಾಲ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಸಭಾಧ್ಯಕ್ಷರ ಆಪ್ತ ಸಹಾಯಕ ಮನ್ಸೂರ್ ಮಂಚಿಲ, ದಿನೇಶ್ ರೈ, ಸುರೇಶ್ ಭಟ್ನಗರ, ಮುಸ್ತಾಫ ಅಬ್ದುಲ್ಲ, ಪದ್ಮನಾಭ ಉಳ್ಳಾಲಬೈಲ್ ಮೊದಲಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಳ್ಕುಂಜೆಯಲ್ಲಿ ಕುದಿ ಕಂಬಳ: ಹೊಳೆಗೆ ಹಾರಿ ಪ್ರಾಣಬಿಟ್ಟ ದೂಜ

ಮೂಡುಬಿದಿರೆ: ಕಂಬಳದ ಕನೆ ಹಲಗೆ ವಿಭಾಗದಲ್ಲಿ ಹಲವಾರು ಬಹುಮಾನಗಳನ್ನು ಪಡೆದುಕೊಂಡಿದ್ದ ತಿರುವೈಲು...

ಲೇಖಕಿ ರೆಶೆಲ್ ಫೆರ್ನಾಂಡಿಸ್ ಅವರಿಗೆ ದಿವಾ ಪ್ಲಾನೆಟ್ ವತಿಯಿಂದ ಟಾಪ್ 50 ಗಮನಾರ್ಹ ಮಹಿಳಾ ಗೌರವ

ರೆಶೆಲ್ ಬ್ರೆಟ್ನಿ ಫೆರ್ನಾಂಡಿಸ್ ಪ್ರಮುಖ ಯುವ ಲೇಖಕಿ ಮತ್ತು ವಾಗ್ಮಿ, ಎಬಿವಿಪಿ...

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಮೂಡುಬಿದಿರೆ: ಕರಾವಳಿ ಹಾಗೂ ಮಲೆನಾಡಿನ...

ರಂಗ ಸ್ವರೂಪ (ರಿ.) ಕುಂಜತ್ತಬೈಲ್ ವತಿಯಿಂದ ಬೇಸಿಗೆ ಶಿಬಿರ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ

ಕಾವೂರು: ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಆಯೋಜಿಸಿದ ರಂಗೋತ್ಸವ 2026' 4ದಿನಗಳ...