ಜುಬೈಲ್: ‘ರೈಟ್ ಚಾಯ್ಸ್’ ಕಂಪೆನಿ ವತಿಯಿಂದ ಇಫ್ತಾರ್ ಕೂಟ

Date:

ಜುಬೈಲ್: ‘ರೈಟ್ ಚಾಯ್ಸ್’ ಕಂಪೆನಿ ವತಿಯಿಂದ ತಮ್ಮ ಸಿಬ್ಬಂದಿಗಳಿಗಾಗಿ ಹಮ್ಮಿಕೊಂಡಿದ್ದ ಇಫ್ತಾರ್ ಕೂಟವು ಜುಬೈಲ್‌ನ ಪುಲಿ ರೆಸ್ಟೋರೆಂಟ್‌ನಲ್ಲಿ ಅದ್ದೂರಿಯಾಗಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥ ಅಯಾಝ್ ಕೈಕಂಬ‌, ಅಲ್ ಮುಝೈನ್ ಸಂಸ್ಥೆಯ ಸಿಐಒ ಝಕರಿಯಾ ಜೋಕಟ್ಟೆ, ಝಹೀರ್ ಝಕರಿಯಾ, ನಝೀರ್, ಮಂಗಳೂರು ಸಿಸಿಬಿಯ ಇನ್ಸ್ಪೆಕ್ಟರ್ ರಫೀಕ್, ಜಬ್ಬಾರ್ ಸೇರಿದಂತೆ ಹಲವಾರು ಗಣ್ಯ ಅತಿಥಿಗಳು ಭಾಗವಹಿಸಿ ಇಫ್ತಾರ್ ಕೂಟಕ್ಕೆ ವಿಶೇಷ ಮೆರುಗು ನೀಡಿದರು.

ರಮಝಾನ್ ತಿಂಗಳು ಮಾನವೀಯತೆ, ಸಹಾನುಭೂತಿ ಮತ್ತು ಹಂಚಿಕೊಳ್ಳುವಿಕೆಯ ಸಂದೇಶ ನೀಡುವ ಪವಿತ್ರ ಸಮಯ, ಉಪವಾಸಿಗರಿಗೆ ಉಪವಾಸ ಮುರಿಯಲು ವ್ಯವಸ್ಥೆ ಮಾಡುವುದು ನಿಜಕ್ಕೂ ಮಹತ್ವದ, ಪುಣ್ಯದ ಕಾರ್ಯವಾಗಿದೆ. ಇಂತಹ ಇಫ್ತಾರ್ ಕೂಟಗಳು ಸಮಾಜ ಮತ್ತು ಸಮುದಾಯದಲ್ಲಿ ಸಹೋದರತ್ವ, ಸ್ನೇಹ ಮತ್ತು ಮಾನವೀಯ ಮೌಲ್ಯಗಳನ್ನು ಇನ್ನಷ್ಟು ಬಲಪಡಿಸುವಂತಾಗಲಿ ಎಂದು ಗಣ್ಯರು ಹಾರೈಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಳ್ಕುಂಜೆಯಲ್ಲಿ ಕುದಿ ಕಂಬಳ: ಹೊಳೆಗೆ ಹಾರಿ ಪ್ರಾಣಬಿಟ್ಟ ದೂಜ

ಮೂಡುಬಿದಿರೆ: ಕಂಬಳದ ಕನೆ ಹಲಗೆ ವಿಭಾಗದಲ್ಲಿ ಹಲವಾರು ಬಹುಮಾನಗಳನ್ನು ಪಡೆದುಕೊಂಡಿದ್ದ ತಿರುವೈಲು...

ಲೇಖಕಿ ರೆಶೆಲ್ ಫೆರ್ನಾಂಡಿಸ್ ಅವರಿಗೆ ದಿವಾ ಪ್ಲಾನೆಟ್ ವತಿಯಿಂದ ಟಾಪ್ 50 ಗಮನಾರ್ಹ ಮಹಿಳಾ ಗೌರವ

ರೆಶೆಲ್ ಬ್ರೆಟ್ನಿ ಫೆರ್ನಾಂಡಿಸ್ ಪ್ರಮುಖ ಯುವ ಲೇಖಕಿ ಮತ್ತು ವಾಗ್ಮಿ, ಎಬಿವಿಪಿ...

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಮೂಡುಬಿದಿರೆ: ಕರಾವಳಿ ಹಾಗೂ ಮಲೆನಾಡಿನ...

ರಂಗ ಸ್ವರೂಪ (ರಿ.) ಕುಂಜತ್ತಬೈಲ್ ವತಿಯಿಂದ ಬೇಸಿಗೆ ಶಿಬಿರ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ

ಕಾವೂರು: ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಆಯೋಜಿಸಿದ ರಂಗೋತ್ಸವ 2026' 4ದಿನಗಳ...