ರೋವಿನಾ ಶ್ಯಾರನ್ ಸೋನ್ಸ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಹೆಚ್‌ಡಿ

Date:


ಉಳ್ಳಾಲ, ಮಾ12: ಡಾ. ರೋವಿನಾ ಶ್ಯಾರನ್ ಸೋನ್ಸ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ‘ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿನ ಆಯ್ದ (ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆಗಳು) ಐಟಿಇಎಸ್ ಕಂಪನಿಗಳಲ್ಲಿ ಆರೋಗ್ಯ ಮತ್ತು ಕ್ಷೇಮ ಕಾರ್ಯಕ್ರಮಗಳ ಉದ್ಯೋಗಿಗಳ ಉತ್ಪಾದಕತೆಯ ಮೇಲೆ ಇರುವ ಪರಿಣಾಮ: ಒಂದು ಅಧ್ಯಯನ’ ವಿಷಯದ ಮೇಲೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರ್ ಆಫ್ ಫಿಲಾಸಫಿ (ಪಿಹೆಚ್‌ಡಿ) ಪದವಿಯನ್ನು ಪ್ರದಾನಿಸಿದೆ.

ಇತ್ತೀಚೆಗೆ ನಡೆದ ವೈವಾ ವೋಸ್ ಪರೀಕ್ಷೆಯಲ್ಲಿ ಅವರು ತಮ್ಮ ಮಹಾಪ್ರಬಂಧವನ್ನು ಯಶಸ್ವಿಯಾಗಿ ಸಮರ್ಥಿಸಿಕೊಂಡರು. ಈ ಸಂಶೋಧನಾ ಕಾರ್ಯವನ್ನು ವ್ಯವಹಾರ ಆಡಳಿತ ವಿಭಾಗದಲ್ಲಿ ಡಾ| ಶೇಖರ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿತ್ತು.
ಡಾ| ರೋವಿನಾ ಸೋನ್ಸ್ ಅವರು ಪ್ರಸ್ತುತ ಯೆನೇಪೊಯಾ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸಯನ್ಸ್, ಕಾಮರ್‍ಸ್ ಆಂಡ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಸಹಾಯಕ ಪ್ರಾಧ್ಯಾಪಕಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ರೋನಿ ಸೋನ್ಸ್ ಮತ್ತು ರೋಝಿನಾ ಸೋನ್ಸ್ ಅವರ ಸುಪುತ್ರಿ ಆಗಿದ್ದಾರೆ. ಶ್ರೀ ಸಂತೋಷ್ ಬಂಗೇರ ಅವರ ಪತ್ನಿಯೂ ಆಗಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಮೂಡುಬಿದಿರೆ: ಕರಾವಳಿ ಹಾಗೂ ಮಲೆನಾಡಿನ...

ರಂಗ ಸ್ವರೂಪ (ರಿ.) ಕುಂಜತ್ತಬೈಲ್ ವತಿಯಿಂದ ಬೇಸಿಗೆ ಶಿಬಿರ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ

ಕಾವೂರು: ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಆಯೋಜಿಸಿದ ರಂಗೋತ್ಸವ 2026' 4ದಿನಗಳ...

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...