ಉಳ್ಳಾಲ ತಾಲೂಕು ಪವಿತ್ರ ಹಜ್ ಯಾತ್ರಿಕರ ವೈದ್ಯಕೀಯ ತಪಾಸಣಾ ಶಿಬಿರ

Date:

ಉಳ್ಳಾಲ; ಮಾ 12: 2026ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಉಳ್ಳಾಲ ತಾಲೂಕಿನ ಹಜ್ ಯಾತ್ರಿಕರ ವೈದ್ಯಕೀಯ ತಪಾಸಣಾ ಶಿಬಿರವು ಉಳ್ಳಾಲ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಗುರುವಾರ ನಡೆಯಿತು.

ಈ ಶಿಬಿರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹಜ್ ನಿರ್ವಹಣಾ ಸಮಿತಿ ಸದಸ್ಯರುಗಳಾದ ಇಬ್ರಾಹಿಮ್ ಕೊಣಾಜೆ ಮತ್ತು ಫಾರೂಕ್ ಕಿನ್ಯ, ಉಪಸ್ಥಿತರಿದ್ದು ಹಜ್ ಯಾತ್ರಿಕರಿಗೆ ಸಹಕರಿಸಿದರು. ಗುರುವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 3:30ರ ತನಕ ಒಟ್ಟು 111ಹಜ್ ಯಾತ್ರಿಕರು ಆಗಮಿಸಿ ಸದುಪಯೋಗವನ್ನು ಪಡೆದುಕೊಂಡರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...