ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಆಂಬುಲೆನ್ಸ್ ನಿಲ್ದಾಣ ಲೋಕಾರ್ಪಣೆ

Date:

ಸುಳ್ಯ: ಲಯನ್ಸ್ ಕ್ಲಬ್ ವತಿಯಿಂದ ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಕುಡ್ಪಿ ಅರವಿಂದ್ ಶೆಣೈಯವರ ಅಧಿಕೃತ ಭೇಟಿಯ ಅಂಗವಾಗಿ ಸುಳ್ಯ ಜ್ಯೋತಿ ಬಳಿ ನಿರ್ಮಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಆಂಬ್ಯುಲೆನ್ಸ್ ನಿಲ್ದಾಣವನ್ನು ಲೋಕಾರ್ಪಣೆ ಗೊಳಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಕುತ್ತಾಮೊಟ್ಟೆ ವಹಿಸಿದ್ದರು. ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫಾ ಸೇರಿದಂತೆ ಮತ್ತಿತರರು ಭಾಗವಹಿಸಿ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...