ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಅಮಾನತ್ತು

Date:

ಮೂಡಬಿದಿರೆ: ಮಹಿಳೆಯ ಜತೆ ಅಸಭ್ಯವಾಗಿ ಮಾತನಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದಿರೆ ಠಾಣೆಯ ಪೊಲೀಸ್ ನಿರೀಕ್ಷಕ ಸಂದೇಶ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರು ಮಂಗಳವಾರ ಸಂಜೆ ಸೇವೆಯಿಂದ ತಾತ್ಕಾಲಿಕವಾಗಿ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ವರದಿ ಹಾಗೂ ದೂರವಾಣಿ ಸಂಭಾಷಣೆಯಲ್ಲಿ ಅಸಭ್ಯವಾಗಿ ಸಂಭಾಷಣೆ ನಡೆಸಿರುವುದು ಮತ್ತು ಸಮವಸ್ತ್ರ ಧರಿಸಿ ನೃತ್ಯ ಮಾಡುವ ದೃಶ್ಯವು ಮಾದ್ಯಮಗಳಲ್ಲಿ ಸೋಮವಾರದಿಂದ ಪ್ರಸಾರವಾಗಿತ್ತು.

ಈ ಬಗ್ಗೆ ಎಸಿಪಿ ಶ್ರೀಕಾಂತ್ ಅವರು ಮಂಗಳವಾರ ಪಣಂಬೂರು ಎಸಿಪಿ ಕಚೇರಿಯಲ್ಲಿ ಸಂದೇಶ್ ಅವರನ್ನು ವಿಚಾರಣೆ ನಡೆಸಿ ಪೊಲೀಸ್ ಆಯುಕ್ತರಿಗೆ ವರದಿ ನೀಡಿದ್ದರು. ವರದಿಯನ್ನು ಪರಿಶೀಲಿಸಿದ ಕಮೀಷನರ್ ಅವರು ಮಹಿಳೆಯ ಜತೆ ದೂರವಾಣಿ ಮೂಲಕ ಅಸಭ್ಯ ಸಂಭಾಷಣೆ ನಡೆಸುವ ಮೂಲಕ ಇಲಾಖೆಯ ಘನತೆಗೆ ಚ್ಯುತಿಯಾಗಿರುವುದನ್ನು ಪರಿಗಣಿಸಿ ಅಮಾನತ್ತುಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...