ಮೂಡಬಿದಿರೆ: ಪವರ್ ಫ್ರೆಂಡ್ಸ್ ಬೆದ್ರದಿಂದ ಯುಗಾದಿ ಸಂಭ್ರಮ: ಬೇವು-ಬೆಲ್ಲ ವಿತರಣೆ

Date:

ಮೂಡುಬಿದಿರೆ: ಯುಗಾದಿ ಹಬ್ಬದ ಪ್ರಯುಕ್ತ ಪವರ್ ಫ್ರೆಂಡ್ಸ್ ಬೆದ್ರ ವತಿಯಿಂದ ಬಸ್ ನಿಲ್ದಾಣದಲ್ಲಿ ಸಾವ೯ಜನಿಕರಿಗೆ ಬೇವು-ಬೆಲ್ಲ, ಪಾಯಸ ವಿತರಿಸಲಾಯಿತು.


ಉದ್ಯಮಿ ಕೆ. ಶ್ರೀಪತಿ ಭಟ್ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾಯ೯ಕ್ರಮದಲ್ಲಿ ನಿವೃತ್ತ ಹಿರಿಯ ಆರೋಗ್ಯ ಕಾಯ೯ಕತೆ೯ ಲೀಲಾ ಕೆ., ಆರೋಗ್ಯ ಸುರಕ್ಷಾಧಿಕಾರಿ ಸುನಂದ, ಬೋರಮ್ಮ, ಆರೋಗ್ಯ ಸಹಾಯಕಿ ಗಿರಿಜಾ ಎಂ, ನಿವೃತ್ತ ಕಿರಿಯ ಆರೋಗ್ಯಾಧಿಕಾರಿ ಶಾರದಾ ರಾವ್ ಹಾಗೂ ಹಿರಿಯ ಬಸ್ ಏಜೆಂಟ್ ಶಶಿಕುಮಾರ್ ಅವರನ್ನು ಸನ್ಮಾನಿಸಲಾಯಿತು.
ರಾಜಾರಾಮ್ ನಾಗರಕಟ್ಟೆ ಯುಗಾದಿಯ ಮಹತ್ವವನ್ನು ತಿಳಿಸಿದರು.


ಮುಖ್ಯ ಅತಿಥಿಗಳಾಗಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದಶ೯ನ್ ಎಂ, ನ್ಯಾಯವಾದಿ ಶರತ್ ಶೆಟ್ಟಿ, ಪ್ರೆಸ್ ಕ್ಲಬ್ ಅಧ್ಯಕ್ಷ ಬಿ. ಸೀತಾರಾಮ ಆಚಾರ್ಯ, ಉದ್ಯಮಿಗಳಾದ ಕುಮಾರ್ ಪೂಜಾರಿ, ರೋಟರಿ ಟೆಂಪಲ್ ಟೌನ್ ಅಧ್ಯಕ್ಷ ಹರೀಶ್ ಎಂ. ಕೆ, ಭಾಗವಹಿಸಿ ಶುಭ ಹಾರೈಸಿದರು.


ಪವರ್ ಫ್ರೆಂಡ್ಸ್ ಬೆದ್ರ ಅಧ್ಯಕ್ಷ ವಿನಯ್ ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ರಮಾ ಹಾಗೂ ಪ್ರಮುಖರಾದ ಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗುರುಪ್ರಸಾದ್ ಸ್ವಾಗತಿಸಿದರು. ಶಂಕರ್ ಕೋಟ್ಯಾನ್ ಕಾಯ೯ಕ್ರಮ ನಿರೂಪಿಸಿದರು. ಕಾಯ೯ದಶಿ೯ ಸುಧಾಕರ್ ಬೆದ್ರ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...