ಮೂಡಬಿದಿರೆ ಆಟೋ ಡಿಕ್ಕಿ; ಪಾದಚಾರಿಗೆ ಗಂಭೀರ ಗಾಯ

Date:

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ವಿದ್ಯಾಗಿರಿ-ಮೂಡುಬಿದಿರೆ ಗಾಂಧಿನಗರದಲ್ಲಿ ಶುಕ್ರವಾರ ರಾತ್ರಿ ಆಟೋ ರಿಕ್ಷಾವೊಂದು ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರಗೆ ದಾಖಲಾಗಿದ್ದಾರೆ.

ಗಾಂಧಿನಗರದ ಕರ್ದಬೆಟ್ಟು ನಿವಾಸಿ ಶಂಕರ್ ಆಚಾರ್ಯ ಗಾಯಗೊಂಡ ವ್ಯಕ್ತಿ. ಅವರು ಶುಕ್ರವಾರ ರಾತ್ರಿ ಮೂಡುಬಿದಿರೆ ಕಡೆಯಿಂದ ಗಾಂಧಿನಗರದ ಕಡೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಶೇಖರ್ ಎಂಬವರು ಚಲಾಯಿಸುತ್ತಿದ್ದ ಆಟೋ ರಿಕ್ಷಾ ಇವರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಅಪಘಾತದ ಭೀಕರತೆಗೆ ಶಂಕರ್ ಆಚಾರ್ಯ ಅವರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರ ನೆರವಿನಿಂದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...