ಏಪ್ರಿಲ್ 2: ಮೂಡಬಿದಿರೆಯಲ್ಲಿ ನಮ್ಮ ನಾಡ ಒಕ್ಕೂಟದ ನೂತನ ಕೇಂದ್ರ ಉದ್ಘಾಟನೆ

Date:

ಮೂಡುಬಿದಿರೆ: ನಮ್ಮ ನಾಡ ಒಕ್ಕೂಟದ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಎನ್ಎನ್ಒ ಮೂಡಬಿದಿರೆ ಕಮ್ಯೂನಿಟಿ ಸೆಂಟರ್ ಇದರ ಉದ್ಘಾಟನಾ ಕಾರ್ಯಕ್ರಮವು ಏಪ್ರಿಲ್ 2ರ ಗುರುವಾರ ಸಂಜೆ 4:30ಕ್ಕೆ ಮೂಡಬಿದಿರೆಯ ಬದ್ರಿಯಾ ಜುಮ್ಮಾ ಮಸೀದಿ ಬಳಿಯ ಎಚ್.ಎಂ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ನಮ್ಮ ನಾಡ ಒಕ್ಕೂಟದ ಅಧ್ಯಕ್ಷ ರಿಜ್ವಾನ್ ಅಹ್ಮದ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಎನ್ಎನ್ಒ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ಆರಿಫ್ ಮಸೂದ್ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಒಕ್ಕೂಟದ ಮೂಡಬಿದಿರೆ ತಾಲೂಕು ಘಟಕದ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿರುವರು. ಪ್ರಾಪ್ಟೆಕ್ ಪ್ರೈವೇಟ್ ಲಿಮಿಟೆಡ್‌ನ ಶೇಖ್ ಫಹಾದ್ ಸಹಕಾರ ನೀಡಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...