ದ್ವಿತೀಯ ಪಿಯುಸಿ ಫಲಿತಾಂಶ- ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿಗೆ ಶೇಕಡಾ 99 ಫಲಿತಾಂಶ

Date:


ಮಂಗಳೂರು:ಕಣಚೂರು ಮಹಿಳಾ ಪದವಿಪೂರ್ವ ಕಾಲೇಜು ದೇರಳಕಟ್ಟೆ ಇದರ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 99 ಫಲಿತಾಂಶ ಲಭಿಸಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು 218 ವಿದ್ಯಾರ್ಥಿನಿಯರಲ್ಲಿ 68 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ, 132 ವಿದ್ಯಾರ್ಥಿನಿಯರು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ (PCMB) 32 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಅನ್ ಫ ಮರಿಯಮ್ ಕೆ ಎ 581(96.83%),ಸಾರ ಸೈಮಾ 579(96.5%), ಅಂಕಗಳನ್ನು ಗಳಿಸಿರುತ್ತಾರೆ.

ANFA MARIYAM K A 581 (96.83%)
SARA SAIMA 579 (96.5%)

ವಾಣಿಜ್ಯ ವಿಭಾಗದ ಕಂಪ್ಯೂಟರ್‌ ಸೈನ್ಸ್‌ (ಗಣಕ ವಿಜ್ಞಾನ) ವಿಭಾಗದಲ್ಲಿ 30 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಅಲೀನ ಆಯಿಷಾ 588(98 %) , ಶರೋನ್ ಸಲೋನಿ ಮಾಬೆನ್ 586 (97.66%) ಅಂಕ ಗಳಿಸಿರುತ್ತಾರೆ.

ALEENA AYISHA 588 (98%)
SHARON SALONI MABEN 586 (97.66%)

ವಾಣಿಜ್ಯವಿಭಾಗದಲ್ಲಿ (HEBA) 01 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಆಮಿನಾ ಹಸ್ನ ಅನೀಫ್ (87 %) ಗಳಿಸಿರುತ್ತಾರೆ . ಕಲಾ ವಿಭಾಗದಲ್ಲಿ 05 ವಿದ್ಯಾರ್ಥಿನಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಹಲೀಮತ್ ರಮೀಝ 574 (95.66% ), ಹಿಬಾ ಜೈನಬ 548 (91.33%) ಅಂಕಗಳನ್ನು ಗಳಿಸಿರುತ್ತಾರೆ.

AMEENA HASNA ANEEF K M 522 (87%)
HALEEMATH RAMEEZA 574 (95.66%)
HIBA ZAINABA 548 (91.33%)

ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂಧಿಗಳ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...