ದ್ವಿತೀಯ ಪಿಯುಸಿ ಫಲಿತಾಂಶ: ಸಿಹಾಂ ಹಾಸನ್ ಇವರಿಗೆ ವಿಜ್ಞಾನ ವಿಭಾಗದಲ್ಲಿ 571 ಅಂಕ

Date:

ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಮೂಡಬಿದ್ರಿ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಿಹಾಂ ಹಸನ್ 600/571 (95%) ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.

ಇವರು ಜೋಕಟ್ಟೆ ನಿವಾಸಿ ಅಬ್ದುಲ್ ರಫೀಕ್ , ಪಿ.ಎಚ್ ಹಾಗೂ ರೇಷ್ಮಾ ದಂಪತಿಯ ಪುತ್ರ ಆಗಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...