ದ್ವಿತೀಯ ಪಿಯುಸಿ ಫಲಿತಾಂಶ: ಮಹಮ್ಮದ್ ಶಾಕಿರ್ ಗೆ ವಿಜ್ಞಾನ ವಿಭಾಗದಲ್ಲಿ 580 ಅಂಕಗಳೊಂದಿಗೆ ಡಿಸ್ಟಿಂಕ್ಷನ್

Date:

ಹರೇಕಳ: ಬ್ಯಾರೀಸ್ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಮುಹಮ್ಮದ್ ಶಾಕೀರ್ ಅವರು 580 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈತ ಹರೇಕಳ ನಿವಾಸಿ ಹಮೀದ್ ಹಾಗೂ ಸೆಕೀನಾ ದಂಪತಿಯ ಪುತ್ರ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...