ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅನುಷಾ ಫರ್ವೀನ್ 600/531 (88.50%) ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.

ಇವರು ಗುರುಪುರ ನಿವಾಸಿ SDPI ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಉಸ್ಮಾನ್ ಗುರುಪುರ ಹಾಗೂ ಹಸೀನಾ ದಂಪತಿಯ ಪುತ್ರಿ ಆಗಿದ್ದಾರೆ.


