ಉಳ್ಳಾಲದಲ್ಲಿ ಶಿಕ್ಷಣ ಕೀರ್ತಿ: ಕೆ. ಪಾಂಡ್ಯರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜು ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

Date:

ಉಳ್ಳಾಲ: 2025–26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕೆ. ಪಾಂಡ್ಯರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿದೆ.

ಹಂಡಾಫಿಬಿಯಾಂಗ್ ಸುಚೆನ್ 580/600 97%

ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 90 ವಿದ್ಯಾರ್ಥಿಗಳಲ್ಲಿ ಎಲ್ಲಾ 90 ವಿದ್ಯಾರ್ಥಿಗಳು ಯಶಸ್ವಿಯಾಗಿ ತೇರ್ಗಡೆಯಾಗಿ 100% ಫಲಿತಾಂಶ ಸಾಧಿಸಿದ್ದಾರೆ.

ಸಾನಿಯ ತಾಜ್ 555/600 93%

ವಿದ್ಯಾರ್ಥಿನಿ ಹಂಡಾಫಿಬಿಯಾಂಗ್ ಸುಚೆನ್ ಅವರು 580 (97%) ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಸಾನಿಯಾ ತಾಜ್ ಹಾಗೂ ಆಸಿಯಾ ಶಮ್ನಾ ಅವರು ತಲಾ 555 (93%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ. ಪಿ. ಫಾತಿಮಾ ಅಫ್ರ ಅವರು 549 (92%) ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಆಸಿಯಾ ಶಮ್ನ 555/600 93%
ಫಾತಿಮಾ ನಿಧಾ 542/600 90%

ವಾಣಿಜ್ಯ ವಿಭಾಗದಲ್ಲಿ 20 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 66 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ವಿದಾರ್ಥಿನಿ ಫಾತಿಮಾ ನಿಧಾ ಅವರು 542 (90%) ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ . ಖದೀಜಾ ಅನ್ಹಾರ್ ಅವರು 541 (90%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಖದೀಜ ಅನ್ಹರ್ 541/600 90%

ವಿಜ್ಞಾನ ವಿಭಾಗದಲ್ಲಿ 7 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 49 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಪಿ ಫಾತಿಮಾ ಅಫ್ರ 549/600 92%

ಒಟ್ಟಾರೆ ಕಾಲೇಜು 98% ಫಲಿತಾಂಶ ದಾಖಲಿಸಿದ್ದು, ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...