ಸೌದಿ ಅರೇಬಿಯಾ: ಅನಿವಾಸಿ ಭಾರತೀಯರ ಸಮಸ್ಯೆಗಳ ಕುರಿತು ರಾಯಭಾರಿ ಡಾ. ಸುಹೇಲ್ ಐಜಾಝ್ ಖಾನ್ ಅವರೊಂದಿಗೆ ಝಕರಿಯಾ ಜೋಕಟ್ಟೆ ಸಭೆ

Date:

ರಿಯಾದ್: ಸೌದಿ ಅರೇಬಿಯಾದಲ್ಲಿ ವಾಸಿಸುತ್ತಿರುವ ಭಾರತೀಯರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳ ಕುರಿತು ಚರ್ಚಿಸಲು, ಸೌದಿ ಅರೇಬಿಯಾದಲ್ಲಿನ ಭಾರತೀಯ ರಾಯಭಾರ ಕಚೇರಿಯ ರಾಯಭಾರಿಯಾಗಿರುವ ಡಾ. ಸುಹೇಲ್ ಐಜಾಝ್ ಖಾನ್ ಅವರೊಂದಿಗೆ ಝಕರಿಯಾ ಜೋಕಟ್ಟೆ ಗೌರವಪೂರ್ವಕ ಸಭೆ ನಡೆಸಿದರು.

ಭಾರತೀಯ ಸಮುದಾಯದ ಹಕ್ಕುಗಳು, ಸುರಕ್ಷತೆ ಹಾಗೂ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು, ಭಾರತೀಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ತಕ್ಷಣ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಅಲ್ ಮುಝೈನ್ ಕಂಪನಿಯ ಸಿಇಒ ಝಕರಿಯಾ ಜೋಕಟ್ಟೆ, ಉದ್ಯಮಿ ಅಯಾಜ್ ಸಿಇಒ ರೈಟ್ ಚಾಯ್, ಸರ್ಫ್ರಾಜ್ ಸಿಇಒ ಗಲ್ಫ್ ಏಷ್ಯಾ ಮೆಡಿಕಲ್, ಸ್, ಅಮ್ಜತ್ ಪೋಲ್ಯ ಸಿಇಒ ರಕ್ವಾನಿ ಗ್ರೂಪ್, ದಿನೇಶ್ ಹೊಳ್ಳ ಸಿಇಒ ಅಲ್ಬಿಲಾದ್ . ಸತೀಶ್ ಕುಮಾರ್ ಬಜಾಲ್, ಗೋಪಾಲ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...