ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

Date:

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಏಪ್ರಿಲ್ 17 ರಿಂದ 21 ರವರೆಗೆ ವೈಭವದ ವಜ್ರಮಹೋತ್ಸವದ ವಿವಿಧ ಕಾಯ೯ಕ್ರಮಗಳು ನಡೆಯಲಿದ್ದು ಶುಕ್ರವಾರ ಸಂಜೆ ಸಮಾಜ ಮಂದಿರದ ಆವರಣದಿಂದ ಶ್ರೀ ಮಹಾವೀರ ಕಾಲೇಜುವರೆಗೆ ಮೆರವಣಿಗೆ ನಡೆಯಿತು.


ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮತ್ತು ಎಂಸಿಎಸ್ ಬ್ಯಾಂಕಿನ ವಿಶೇಷ ಕತ೯ವ್ಯಾಧಿಕಾರಿ ಚಂದ್ರಶೇಖರ ಎಂ. ಮೆರವಣಿಗೆಗೆ ಚಾಲನೆ ನೀಡಿದರು.


ಆಡಳಿತ ಮಂಡಳಿ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ಖಜಾಂಚಿ ರಾಮ್ ಪ್ರಸಾದ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗರಾಜ್, ಕಾಯ೯ದಶಿ೯ ರಮೇಶ್ ಭಟ್, ಕಾರ್ಯಾಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಮತ್ತು ಪದಾಧಿಕಾರಿಗಳು, ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ, ಪ. ಪೂ. ಕಾಲೇಜಿನ ಪ್ರಾಂಶುಪಾಲೆ ವಿಜಯಲಕ್ಷ್ಮೀ ಮಾಲ೯, ಸಮಾಜ ಮಂದಿರ ಸಭಾದ ಪ್ರಧಾನ ಕಾರ್ಯದರ್ಶಿ ಸುರೇಶ್ ಪ್ರಭು ವಿದ್ಯಾಥಿ೯ ಸಂಘದ ಅಧ್ಯಕ್ಷೆ ಸಾಕ್ಷಿ ಎಸ್. ಶೆಟ್ಟಿ, ಪ್ರ. ಕಾಯ೯ದಶಿ೯ ನವ್ಯ, ಉಪನ್ಯಾಸಕರುಗಳು, ಬೋಧಕ ಮತ್ತು ಬೋಧಕೇತರ ಸಿಬಂದಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...

ಲ್ಯಾಂಡ್ ಮಾರ್ಕ್ ಫೋರಮ್‌ನ ಅಂತರರಾಷ್ಟ್ರೀಯ ಕಾರ್ಯಾಗಾರದಲ್ಲಿ ಯು.ಟಿ. ಖಾದರ್ ಭಾಗಿ

ಬೆಂಗಳೂರು: ಲ್ಯಾಂಡ್ ಮಾರ್ಕ್ ಫೋರಮ್ ಸಂಸ್ಥೆ ಆಯೋಜಿಸಿರುವ ಅಂತರರಾಷ್ಟ್ರೀಯ ಮಟ್ಟದ ಕಾರ್ಯಾಗಾರವು...