ಕೋಟೆಬಾಗಿಲು ಶಾಲೆಯಲ್ಲಿ ಯೆನೆಪೋಯ ರಾ.ಸೇ.ಯೋಘಟಕದಿಂದ ವಾರ್ಷಿಕ ವಿಶೇಷ ಶಿಬಿರ

Date:

ಮೂಡುಬಿದಿರೆ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಕೋಟೆಬಾಗಿಲು (ಜನರಲ್ ) ಇಲ್ಲಿ ವಾರ್ಷಿಕ ವಿಶೇಷ ಶಿಬಿರ ಆರಂಭಗೊಂಡಿತು.

ಮೆಲ್ವಿನ್ ಅಲ್ಬುಕರ್ಕ್ ಅವರು ವಾಷಿ೯ಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕಲಿಕೆಯೊಂದಿಗೆ ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗುವ ಮೂಲಕ ಸಮಾಜಕ್ಕೆ ಒಳ್ಳೆಯ ಪ್ರಜೆಯಾಗಿ ಸಹಕಾರ ನೀಡಬೇಕು ಎಂದು ಹೇಳಿದರು.

ಕಾಲೇಜಿನ ಆಡಳಿತಧಿಕಾರಿ ಮೊಹಮ್ಮದ್ ಶಾಹಿದ್ ಅಧ್ಯಕ್ಷತೆಯನ್ನು ವಹಿಸಿದ್ದರು.

ಕೋಟೆಬಾಗಿಲು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ವಿಜಯ ಮತ್ತು ರೂಪ ಕೋಟೆಬಾಗಿಲು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಎನ್. ಎಸ್.ಎಸ್.ನ ಸಂಯೋಜನಾಧಿಕಾರಿ ಪ್ರೊ. ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ ನೆರವೇರಿತು. ಸಿಂಚನ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಹುಃ ಸೈಯ್ಯದ್ ಶರಫುದ್ದೀನ್ ತಂಙಳ್ ಸಾಲ್ಮರ ನಿಧನ

ಪುತ್ತೂರು: ಪುತ್ತೂರಿನ ಸಾಲ್ಮರ ನಿವಾಸಿಯಾಗಿರುವ ಬಹುಃ ಸೈಯ್ಯದ್ ಅಲ್ ಹಾದಿ ಹಸನುಲ್...

ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನ 18ನೇ ವಾರ್ಷಿಕೋತ್ಸವ ಸಂಭ್ರಮ

ಮೂಡಬಿದಿರೆ: ತೋಡಾರಿನಲ್ಲಿರುವ ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನ (YIT) ತನ್ನ 18ನೇ ವಾರ್ಷಿಕೋತ್ಸವ‌...

ಯುವವಾಹಿನಿ ಹಾಗೂ ವೀಚೀಸ್ ತರಬೇತಿ ಕೇಂದ್ರ ಸಹಯೋಗದಲ್ಲಿ ಉಚಿತ ಬೇಸಿಗೆ ಶಿಬಿರ

ಮೂಡಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ...

ಬಿಂದಾಝ್ ಫ್ರೆಂಡ್ಸ್ (ರಿ)ಬೋಳಿಯಾರ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ

​ಬೋಳಿಯಾರ್: ಬಿಂದಾಝ್ ಫ್ರೆಂಡ್ಸ್ (ರಿ) ಬೋಳಿಯಾರ್ ಇದರ ರಜತ ಮಹೋತ್ಸವದ...