ವಿವಿ ಆವರಣದಲ್ಲಿ ಕಸ ಸುಟ್ಟರೆ ಹುಷಾರ್: ಮಂಗಳೂರು ವಿವಿಗೆ ಬಿತ್ತು ಭಾರಿ ದಂಡ

Date:

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಮಂಗಳಗಂಗೋತ್ರಿಯಲ್ಲಿ ಅವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೊಣಾಜೆ ಗ್ರಾಮ ಪಂಚಾಯತ್ ಭಾರೀ ದಂಡ ವಿಧಿಸಿದೆ. ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಸಂರಕ್ಷಣೆ ಹಿತದೃಷ್ಟಿಯಿಂದ ಈ ಕಠಿಣ ಕ್ರಮ ಕೈಗೊಂಡಿದೆ.

ವಿಶ್ವವಿದ್ಯಾಲಯದ ಆವರಣದಲ್ಲಿ ನಿರಂತರವಾಗಿ ಕಸ ಸುಡಲಾಗುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಕೊಣಾಜೆ ಗ್ರಾಮ ಪಂಚಾಯತ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಜಂಟಿಯಾಗಿ ವಿಶ್ವವಿದ್ಯಾಲಯ ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕ್ರಮ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...