ಉಳ್ಳಾಲ ಬೈಲಿನ ಯುವಕ ನೇಣು ಬಿಗಿದು ಆತ್ಮಹತ್ಯೆ

Date:


ಉಳ್ಳಾಲ (ಮೇ. 05): ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.


ಉಳ್ಳಾಲ ಬೈಲು ನಿವಾಸಿ ಯಜ್ನೇಶ್ (31) ಆತ್ಮಹತ್ಯೆಗೈದ ಯುವಕನಾಗಿದ್ದಾನೆ. ಯಜ್ನೇಶ್ ಅವಿವಾಹಿತನಾಗಿದ್ದು ನಿರ್ದಿಷ್ಟ ಕೆಲಸವಿಲ್ಲದೆ ಜಿಗುಪ್ಸೆಗೊಂಡಿದ್ದನಂತೆ.ಸೋಮವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಣೆಯ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಗೆದ್ದಿದ್ದಾನೆ. ಸಂಜೆ ವೇಳೆ ಯಜ್ನೇಶ್ ತಾಯಿ ಮತ್ತು ಸಹೋದರಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಉಳ್ಳಾಲ ಠಾಣಾ ಪೊಲೀಸರು ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...