ಉಳ್ಳಾಲ ಪುರಸಭೆಮಾಜಿ ಉಪಾಧ್ಯಕ್ಷೆ ಭವಾನಿ ನಿಧನ

Date:

ಉಳ್ಳಾಲ: ಉಳ್ಳಾಲ ಪುರಸಭೆಗೆ ಎರಡು ಬಾರಿ ಕಾಪಿಕಾಡು ವಾರ್ಡಿನಿಂದ ಸ್ಪರ್ಥಿಸಿ ಕೌನ್ಸಿಲರ್ ಆಗಿದ್ದ ಭವಾನಿ (70) ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು.

ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿವಾಸಿಯಾದ ಭವಾನಿ ಇವರು ಅವಿವಾಹಿತರಾಗಿದ್ದು , ಬಿಜೆಪಿ ಸಕ್ರಿಯ ಮಹಿಳಾ ಸದಸ್ಯೆಯಾಗಿದ್ದರು. ಪುಲ್ಕೆದಡಿ ಆದಿ ಕ್ಷೇತ್ರ ಬಂಡಿಕೊಟ್ಯ ಕೋರ್ದಬ್ಬು ದೈವಸ್ಥಾನದ ಸಮಿತಿಯಲ್ಲಿ ಸಕ್ರಿಯ ಸದಸ್ಯೆಯಾಗಿದ್ದರು. ಉಳ್ಳಾಲ ಪುರಸಭೆ ಗೆ ಎರಡು ಬಾರಿ ಕೌನ್ಸಿಲರ್ ಆಗಿ ಆಯ್ಕೆಗೊಂಡು ಒಂದು ಬಾರಿ ಉಪಾಧ್ಯಕ್ಷೆಯಾಗಿ ಆಯ್ಕೆಗೊಂಡಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...