ಜನರನ್ನು ದಾರಿತಪ್ಪಿಸುವ ಶಕ್ತಿಗಳಿಗೆ ಪ್ರಜಾಪ್ರಭುತ್ವದ ಮೂಲಕವೇ ತಕ್ಕ ಉತ್ತರ ಸಿಗಲಿದೆ: ವಕೀಲ ಮಹಮ್ಮದ್ ಅಸ್ಗರ್

Date:

ಟೂಲ್‌ಕಿಟ್ ರಾಜಕೀಯದಿಂದ ದೇಶದ ಅಭಿವೃದ್ಧಿಯನ್ನು ತಡೆಯಲು ಸಾಧ್ಯವಿಲ್ಲ

ಮಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಕಳೆದ 12 ವರ್ಷಗಳಿಂದ ವಿವಿಧ ರೀತಿಯ ಟೂಲ್‌ಕಿಟ್ ರಾಜಕೀಯ ನಡೆಯುತ್ತಲೇ ಬಂದಿದೆ. ಆದರೆ ದೇಶದ ಹಿತಾಸಕ್ತಿಯನ್ನು ಕಾಪಾಡುವ ದೃಢ ನಿಲುವಿನೊಂದಿಗೆ ಕೇಂದ್ರ ಸರ್ಕಾರ ಪ್ರತಿಯೊಂದು ಸುಳ್ಳು ಪ್ರಚಾರಕ್ಕೂ ಸಮರ್ಥ ಉತ್ತರ ನೀಡುತ್ತಾ ಬಂದಿದೆ.ಇಂದು ಕೆಲವು ಶಕ್ತಿಗಳು ಜನರನ್ನು ದಾರಿತಪ್ಪಿಸಲು ಹೊಸ ಮುಖವಾಡ ಧರಿಸಿ ಬಂದರೂ, ಸತ್ಯ ಮತ್ತು ಅಭಿವೃದ್ಧಿಯ ಪರ ಇರುವ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ.

“ಕಾಕ್ರೋಚ್ ಜನತಾ ಪಾರ್ಟಿ” ಎಂಬಂತಹ ರಾಜಕೀಯ ನಾಟಕಗಳಿಗೂ ಜನರು ತಕ್ಕ ಪಾಠ ಕಲಿಸುವ ದಿನ ದೂರದಲ್ಲಿಲ್ಲ. ದೇಶದ ಏಕತೆ, ಅಭಿವೃದ್ಧಿ ಮತ್ತು ರಾಷ್ಟ್ರಭಕ್ತಿಯ ವಿರುದ್ಧ ನಡೆಯುವ ಪ್ರತಿಯೊಂದು ಕುತಂತ್ರಕ್ಕೂ ಪ್ರಜಾಪ್ರಭುತ್ವದ ಮೂಲಕವೇ ಸಮರ್ಥ ಉತ್ತರ ಸಿಗಲಿದೆ ಎಂದು ಮಹಮ್ಮದ್ ಅಸ್ಗರ್, ವಕೀಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...