ಎಸ್‌ಎಂಎ ಮಂಜನಾಡಿ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ , ಮೊಹಲ್ಲಾ ಎಂಪವರ್‌ಮೆಂಟ್ ಕ್ಲಾಸ್

Date:

​ಮಂಜನಾಡಿ: ಎಸ್‌ಎಂಎ ಮಂಜನಾಡಿ ರೀಜನಲ್ ಸಮಿತಿಯ ವತಿಯಿಂದ “ಮೊಹಲ್ಲಾ ಎಂಪವರ್‌ಮೆಂಟ್ ಕ್ಲಾಸ್” ಹಾಗೂ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮ
ಮಂಜನಾಡಿಯ ಅಲ್ ಮದೀನಾ ಶರಫುಲ್ ಉಲಮಾ ಆಡಿಟೋರಿಯಂನಲ್ಲಿ ನಡೆಯಿತು.

ಅಲ್- ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ನ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ
ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.ಅಲ್- ಮದೀನಾ ಶರೀಯತ್ ಕಾಲೇಜಿನ ಪ್ರಾಂಶುಪಾಲ ಸೈಯ್ಯದ್ ಉಹೈಸಿ ಸಖಾಫಿ ದುಅ ನೆರವೇರಿಸಿದರು.

ಎಸ್‌ಎಂಎ ಮಂಜನಾಡಿ ರೀಜನಲ್ ಸಮಿತಿಯ ಅಧ್ಯಕ್ಷ ಹಾಜಿ ಎನ್.ಎಸ್ ಕರೀಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಮೊಹಲ್ಲಾ ಎಂಪವರ್‌ಮೆಂಟ್ ತರಗತಿಯ ನ್ನು ಅನಸ್ ಅಮಾನಿ ಪುಷ್ಪಗಿರಿ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಶೈಕ್ಷಣಿಕ ಸಾಲಿನಲ್ಲಿ ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕರಿಗೆ ಸನ್ಮಾನಿಸಲಾಯಿತು.

ಅಲ್- ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ನ ನಿರ್ದೇಶಕ ಇಸ್ಮಾಯಿಲ್ ಅಂಜಾದಿ, ಎಸ್ ಎಂಎ ದೇರಳಕಟ್ಟೆ ರೀಜನಲ್
ಅಧ್ಯಕ್ಷ ಅಬ್ವಾಸ್ ಮದ್ಪಾಡಿ, ಇಬ್ರಾಹೀಂ ಅಹ್ಸನಿ, ಅಬ್ಬಾಸ್ ಹಾಜಿ ತೌಡುಗೋಳಿ, ಉಪಸ್ಥಿತರಿದರು.
ಉಪಾಧ್ಯಕ್ಷ ಕೆ.ಎಂ.ಕೆ ಮಂಜನಾಡಿ ಸ್ವಾಗತಿಸಿದರು.ಸಂಘಟನಾ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಮದನಿ ನೆಕ್ಕರೆ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...