ಶಿಕ್ಷಕಿ ವೀಣಾ ಡಿಸೋಜಾ ನಿಧನ

Date:

ಮುನ್ನೂರು: ರಾಣಿಪುರ ನಿವಾಸಿ ಹಾಗೂ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕಿ ವೀಣಾ ಡಿಸೋಜಾ (49) ಅವರು ಜೂನ್ 7ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.


ಅವರು ಪತಿ ಅರ್ಬನ್ ಡಿಸೋಜ, ಕುಟುಂಬಸ್ಥರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ವೀಣಾ ಡಿಸೋಜಾ ಅವರು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಸಹೋದ್ಯೋಗಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು.
ಮೃತರು ಉಳ್ಳಾಲ ಕಾಪಿಕಾಡ್‌ನ ಜಾನ್ ಬೇಕರಿಯ ಜಾನ್ ಡಿಸೋಜ ಅವರ ಪುತ್ರಿಯಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಜೂನ್ 9ರಂದು ಸಂಜೆ 4 ಗಂಟೆಗೆ ರಾಣಿಪುರದ ನಿವಾಸದಿಂದ ಹೊರಟು ರಾಣಿಪುರದ ಲೇಡಿ ಕ್ವೀನ್ ಆಫ್ ಯೂನಿವರ್ಸ್ ಚರ್ಚ್ನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಕುಟುಂಬಸ್ಥರು ಹಾಗೂ ಬಂಧು-ಬಳಗ ಪ್ರಾರ್ಥಿಸಿದ್ದಾರೆ. ಮೃತರ ಪುತ್ರಿ ವಿವಲ್‌ ಬಿಂದಿಯ ಡಿಸೋಜ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದು, ಓರ್ವ ಪುತ್ರ ವಿನ್ಸ್ಟನ್‌ ಬ್ರಯಾನ್‌ ಡಿಸೋಜ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...