ಕರ್ನಾಟಕ ಸ್ಟೇಟ್ ಸೀನಿಯರ್ ಅಥ್ಲೆಟಿಕ್ ಮೀಟ್: ಹ್ಯಾಮರ್ ತ್ರೋನಲ್ಲಿ ಅಮ್ರೀನ್ ದ್ವಿತೀಯ, ಖುಷಿ ತೃತೀಯ

Date:

ಮಂಗಳೂರು: ಬೆಂಗಳೂರಿನ ಶ್ರೀ ಕಂಠೀರವ ಸ್ಟೇಡಿಯಂ ನಲ್ಲಿ ಜೂನ್ 4ರಂದು ಜರಗಿದ ಕರ್ನಾಟಕ ಸ್ಟೇಟ್ ಸೀನಿಯರ್ ಅಥ್ಲೆಟಿಕ್ ಮೀಟ್ -2026ರಲ್ಲಿ ಮೂಡಬಿದಿರೆ ಟ್ರ್ಯಾಕ್ & ಫೀಲ್ಡ್ ನ ವತಿಯಿಂದ ಭಾಗವಹಿಸಿ ಹ್ಯಾಮರ್ ಥ್ರೋ ವಿಭಾಗದಲ್ಲಿ ಅಮ್ರೀನ್ ದ್ವಿತೀಯ (ಆದಾಯ ತೆರಿಗೆ ಸಂಸ್ಥೆಯ ಉದ್ಯೋಗಿ) ಹಾಗೂ ಖುಷಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಕೋಚ್ ಹ್ಯಾರೀಸ್ ಅವರು ಜೈನ ಜೂನಿಯರ್ ಕಾಲೇಜ್ ಕ್ಯಾಂಪಸ್ ನಲ್ಲಿ ಇಬ್ಬರಿಗೂ ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...