ಜಿಲ್ಲಾ ಎಸ್ಎಂಎ ವತಿಯಿಂದ ನಡೆಯುವ ಕಮ್ಯುನಿಟಿ ಕಾನ್ಫರೆನ್ಸ್ ಕಾರ್ಯಕ್ರಮ ಯಶಸ್ವಿಗೊಳಿಸಲು ಎಸ್ಎಮ್ಎ ವಿಟ್ಲ ಝೋನ್ ಕರೆ

Date:

ವಿಟ್ಲ: ಕರ್ನಾಟಕ ರಾಜ್ಯಾದ್ಯಂತ ಎಸ್ ಎಂ ಎ ಹಮ್ಮಿಕೊಂಡ ಖೈರು ಉಮ್ಮ ಉತ್ತಮ ಸಮಾಜ ಎಂಬ ಕಾರ್ಯಕ್ರಮದ ಭಾಗವಾಗಿ ಇದೇ ಬರುವ ಜುಲೈ 29ರಂದು ಎಸ್ಎಮ್ಎ ಸೌತ್ ಜಿಲ್ಲಾ ಸಮಿತಿ ವತಿಯಿಂದ ಕಮ್ಯುನಿಟಿ ಕಾನ್ಫರೆನ್ಸ ಬಿಸಿರೋಡು ಲಯನ್ಸ್ ಭವನದಲ್ಲಿ ಬೆಳಿಗ್ಗೆ 9 30 ರಿಂದ ಆರಂಭ ಆಗುವ ಕಾರ್ಯಕ್ರಮ ಮಧ್ಯಾಹ್ನ 12 ಗಂಟೆ ತನಕ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಪ್ರಖ್ಯಾತ ವಾಗ್ಮಿ ಚಿಂತಕ್ಕ ಮೊಹಮ್ಮದ್ ಅಲಿ ಸಖಾಫಿ ವೆಲ್ಲಿಯಡ್ ಕೇರಳ. ಅಸಯ್ಯದ್ ಜಲಾಲುದ್ದೀನ್ ಹಾದಿ ತಂಙಳ್. ಅಸಯ್ಯದ್ ಚಟ್ಟಕ್ಕಲ್ ತಂಙಳ್.ಎಸ್ ಎಂ ಎ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ರಹ್ಮಾನ್ ಮದನಿ ಜಪ್ಪು ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ಹಾಜಿ ಕೊಡಂಗಾಯಿ. ಸ್ವಾಧಿಕ್ ಮಾಸ್ಟರ್ ಮಲಬೆಟ್ಟು ಜಿಲ್ಲಾ ಅಧ್ಯಕ್ಷರಾದ ಯೂಸುಫ್ ಸಾಜ ಹಾಗೂ ಹಲವಾರು ರಾಜ್ಯ ಜಿಲ್ಲಾ ನಾಯಕರು ಭಾಗವಹಿಸಲಿದ್ದಾರೆ. ಆದ್ದರಿಂದ ಪ್ರಸ್ತುತ ಕಾರ್ಯಕ್ರಮದಲ್ಲಿ ಸೌತ್ ಜಿಲ್ಲಾ ವ್ಯಾಪ್ತಿಗೆ ಬರುವ ಮೊಹಲ್ಲ ಅಧ್ಯಕ್ಷರು .ಕಾರ್ಯದರ್ಶಿ ಕೋಶಾಧಿಕಾರಿ ಸ್ಥಳೀಯ ಖತೀಬ್ ಉಸ್ತಾದರು ಭಾಗವಹಿಸಿ ಕಾರ್ಯಕ್ರಮವನ್ನುಯಶಸ್ವಿ ಗೊಳಿಸಲು ಎಸ್ ಎಮ್ ಎ ವಿಟ್ಲ ಝೋನ್ ಸಮಿತಿಅಧ್ಯಕ್ಷರಾದ ಅಬ್ದುಲ್ ರಹಮಾನ್ ಹಾಜಿ ಹಿರಿಯಡ್ಕ, ಪ್ರಧಾನ ಕಾರ್ಯದರ್ಶಿ ಕಾಸಿಂ ಸಖಾಫಿ ಕರೆ ನೀಡಿದ್ದಾರೆ

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...