ಮೈಸೂರು ಮೂಲದ ಕಾಲೇಜು ವಿದ್ಯಾಥಿ೯ ಆತ್ಮಹತ್ಯೆ

Date:

ಮೂಡುಬಿದಿರೆ: ಕರಿಂಜೆಯ, ಕಲ್ಲಬೆಟ್ಟು-ಕರಿಂಜೆಯಲ್ಲಿರುವ ವಿಜ್ಞಾನ ವಿಭಾಗದ ಕಾಲೇಜೊಂದರ ವಿದ್ಯಾಥಿ೯ ಮಂಗಳವಾರ ಹಾಸ್ಟೇಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೈಸೂರು ಮೂಲದ, ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ವಿಜೇತ್ (17ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾಥಿ೯.

ವಿಜೇತ್ ಸಂಜೆ ವೇಳೆ ತಂದೆಗೆ ಕರೆ ಮಾಡಿದ್ದು ಈ ಸಂದಭ೯
ತಂದೆ ಯಾವುದೋ ಕಾರಣಕ್ಕೆ ಬುದ್ಧಿ ಮಾತು ಹೇಳಿದ್ದಾರೆ ಅದನ್ನೇ ನೆಪವಾಗಿರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...