ಕೆಸಿಎಫ್ ಮತ್ತು LLH Medical centre ಜಂಟಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Date:

ಅಬುದಾಬಿ: ಕರ್ನಾಟಕ ಕಲ್ಬರಲ್ ಪೌಂಡೇಶನ್ ಮತ್ತು LLH MEDICAL CENTRE ಇದರ ಜಂಟಿ ಆಶ್ರಯದಲ್ಲಿ ಇತ್ತೀಚಿಗೆ ಅಬುದಾಬಿ ನಗರದ LLH MEDICAL CENTRE ಒಂದು ದಿನದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.

ರಕ್ತದೊತ್ತಡ, ಬ್ಲಡ್ ಶುಗರ್, ಕೊಲಸ್ಟೊರಲ್, ವಿಟಮಿನ್ ಡಿ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪರಿಣತ ವೈದ್ಯಕೀಯ ತಂಡದಿಂದ ತಪಾಸಣೆ ಮತ್ತು ಆರೋಗ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು.

ಸಮಾರಂಭದಲ್ಲಿ ಕೆಸಿಎಫ್ ಯುಎಇ ರಾಷ್ಟ್ರೀಯ ನೇತಾರ ಹಕೀಮ್ ತುರ್ಕಳಿಕೆ ಹಾಗೂ ಕೆಸಿಎಫ್ ಅಬುದಾಬಿ ಸಮಿತಿಯ ಅಧ್ಯಕ್ಷ ಕಬೀರ್ ಬಾಯಂಬಾಡಿ, ಸಾಂತ್ವನ ವಿಭಾಗದ ಹಮೀದ್ ಮುಸ್ಲಿಯಾರ್ ಕುಪ್ಪೆಟ್ಟಿ, ಶರೀಫ್ ಬೊಲ್ಮಾರ್ ಸೇರಿದಂತೆ ಇತರ ನಾಯಕರು ಬಾಗವಹಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...