ರಿಕ್ಷಾ ಚಾಲಕ ನಾಪತ್ತೆ

Date:

ಮಂಗಳೂರು: ರಿಕ್ಷಾ ಚಾಲಕ ವೃತ್ತಿ ಮಾಡುತ್ತಿದ್ದ ಬಂದರ್ ನಿವಾಸಿ ಪ್ರಸ್ತುತ ಮಂಜನಾಡಿಯಲ್ಲಿ ವಾಸವಿರುವ ಅಹ್ಮದ್ ಕಬೀರ್ ಎಂಬವರು ನಿನ್ನೆ ರಾತ್ರಿಯಿಂದ ಸಂಪರ್ಕಕ್ಕೆ ಸಿಗದೆ ಕಾಣೆಯಾಗಿದ್ದಾರೆ.

ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಅವರು ಚಲಾಯಿಸುತ್ತಿದ್ದ ರಿಕ್ಷಾ ಕುದ್ರೋಳಿಯ ಅವರ ಸಂಬಂಧಿಕರ ಮನೆಯ ಸಮೀಪ ಪತ್ತೆಯಾಗಿದೆ. ಇವರನ್ನು ಕಂಡವರು ಈ ಕೆಳಗಿನ ಮೊಬೈಲ್ ಸಂಖ್ಯೆಗೆ ತಿಳಿಸಬೇಕಾಗಿ ಮನವಿ.

+91 77957 64098

+91 98440 90985

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...