ಪೊಲೀಸ್ ಸಿಬ್ಬಂದಿ ಶಾಂತಪ್ಪ ಕೇಸಿಗೆ ತಡೆಯಾಜ್ಞೆ ನೀಡಿದ ಉಚ್ಛ ನ್ಯಾಯಾಲಯ

Date:

ಮೂಡುಬಿದಿರೆ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಯಾಗಿದ್ದ ಶಾಂತಪ್ಪ ಅವರ ವಿರುದ್ಧದ ಕೇಸಿಗೆ ರಾಜ್ಯ ಉಚ್ಚ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ.

ದೂರು ನೀಡಲು ಠಾಣೆಗೆ ಬಂದಿದ್ದ ಮಹಿಳೆಯೋರ್ವರು ತಮ್ಮ ದೂರು ಅರ್ಜಿಯಲ್ಲಿ ನೀಡಿದ್ದ ಮೊಬೈಲ್ ಸಂಖ್ಯೆಯನ್ನು ಪಡೆದು ಆ ನಂಬರ್ ಗೆ ಕರೆಮಾಡಿ ಅಸಭ್ಯ ಮತ್ತು ಅಶ್ಲೀಲವಾಗಿ ಮಾತನಾಡಿ ಕಿರುಕುಳ ನೀಡಿರುವ ಬಗ್ಗೆ ಮೂಡುಬಿದಿರೆ ಠಾಣೆಗೆ ಮಹಿಳೆ ದೂರು ನೀಡಿದ್ದು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಅಲ್ಲದೆ ಶಾಂತಪ್ಪ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿತ್ತು.

ಈ ದೂರಿನ ಕುರಿತಾಗಿ ಶಾಂತಪ್ಪ ಅವರು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಈ ಕೇಸ್ ಗೆ ತಡೆಯಾಜ್ಞೆ ನೀಡಿದೆ. ಶಾಂತಪ್ಪ ಪರವಾಗಿ ಮೂಡುಬಿದಿರೆಯ ನ್ಯಾಯವಾದಿ ಮರ್ವಿನ್ ಜಾನ್ಸನ್ ಲೋಬೋ ಅವರು ವಾದಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...