ಪ್ರವಿಣ್ ಕುಮಾರ್ ಕೊಡಿಯಾಲ್ ಬೈಲ್‌ಗೆ ಕಾಸರಗೋಡು ಪತ್ರಕರ್ತರ ಸಂಘದಿಂದ ಸನ್ಮಾನ

Date:

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ (ರಿ.) ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಕಾಸರಗೋಡು ಜಿಲ್ಲಾ ಘಟಕದ ಜಂಟಿ ಆಶ್ರಯದಲ್ಲಿ ‘ಸ್ನೇಹ ತರಂಗ’ ಪತ್ರಕರ್ತರ ಕುಟುಂಬ ಮಿಲನ ಕಾರ್ಯಕ್ರಮವು ಕಾಸರಗೋಡಿನ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗೌರವ ಪುರಸ್ಕಾರಕ್ಕೆ ಸಾಧಕಶ್ರೇಷ್ಠ ಪ್ರಶಸ್ತಿ ವಿಜೇತ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಹಾಗೂ ಕನ್ನಡಪರ ಹೋರಾಟಗಾರ ಅಶೋಕ ಯಂಕಪ್ಪ ಚಂದರಗಿ, ಕಾಸರಗೋಡು ಶಾಸಕ ಕಲ್ಲಟ್ರ ಮಾಹಿನ್ ಹಾಜಿ, ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು, ರಾಷ್ಟ್ರೀಯ ಪ್ರಶಸ್ತಿ ವಿಜೇತ ಶ್ರೇಷ್ಠ ಪೋಷಕ ನಟಿ ಕು. ರೂಪಶ್ರೀ ವರ್ಕಾಡಿ, ರಾಷ್ಟ್ರೀಯ ಗೌರವ ಐಕಾನ್ ಪ್ರಶಸ್ತಿ–2026 ಪುರಸ್ಕೃತ ಶಾಫಿ ಬಂಡಸಾಲೆ, ಟಿ. ಶಂಕರ ನಾರಾಯಣ ಭಟ್ ,ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, KUWJ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ, ರಾಜ್ಯ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕಾರ್ಯದರ್ಶಿ ಗಂಗಾಧರ ತೆಕ್ಕೆಮೂಲೆ, ಕೋಶಾಧಿಕಾರಿಗಳಾದ ಅಜಿತ್ ಸ್ವರ್ಗ ಹಾಗೂ ಶ್ರೀಕಾಂತ್ ನೆಟ್ಟಣಿಗೆ ಸೇರಿದಂತೆ ಹಲವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...