ಮಂಗಳೂರು ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

Date:

ದೇರಳಕಟ್ಟೆ 15:ಮಂಗಳೂರು ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಕಣಚೂರ್ ಆಸ್ಪತ್ರೆ ಮತ್ತು ರಿಸರ್ಚ್ ಸೆಂಟರ್ ನ
ಮುಖ್ಯ ಆಡಳಿತ ಅಧಿಕಾರಿ ಡಾ ರೋಹನ್ ಎಸ್ ಮೋನಿಸ್ ಅವರು ದ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ನೈಜ ಸ್ವಾತಂತ್ರ್ಯವು ನಾವು ಪ್ರತಿದಿನ ಪರಸ್ಪರರನ್ನು ಗೌರವಿಸುವುದು ಮತ್ತು ಸಣ್ಣ ಕೆಲಸಗಳನ್ನೂ ಅಪಾರ ಪ್ರೀತಿಯಿಂದ ಮಾಡುವುದರಲ್ಲಿ ವ್ಯಕ್ತವಾಗುತ್ತದೆ. ಹೀಗೆ ಮಾಡುವುದರಿಂದಲೇ ನಾವು ಬಲಿಷ್ಠ ಮತ್ತು ಸ್ವತಂತ್ರ ಭಾರತವನ್ನು ಕಟ್ಟಬಲ್ಲೆವು ಎಂದರು.


ಕಾಲೇಜಿನ ಟ್ರಸ್ಟಿ ಹಾಗೂ ಪ್ರವೇಶ ಮತ್ತು ಸಂಪರ್ಕ ನಿರ್ದೇಶಕರಾದ ಡಾ. ಅನಿತಾ ಟಿಟ್ಟೊ ,
ಮಂಗಳೂರು ಕಾಲೇಜ್ ಆಪ್ ಆಲೈಡ್ ಹೆಲ್ತ್ ಸೈನ್ಸ್ ನ
ಪ್ರಾಂಶುಪಾಲರಾದ ಡಾ.ಬೀನಾ ಬೆನಿಟೊ ಡಿಸೋಜ ಮತ್ತು ಮಂಗಳೂರು ಕಾಲೇಜ್ ಆಪ್ ಪಿಸಿಯೋಥರಪಿ ಪ್ರಾಂಶುಪಾಲರಾದ ಡಾ. ಮುಹಮ್ಮದ್ ರಮೀಜ್ ಉಪಸ್ಥಿತರಿದ್ದರು. ಉಪನ್ಯಾಸಕಿ ಅಲೀನಾ ಜೋನ್ ನಿರೂಪಿಸಿ, ಕತೀಜಾತ್ ಸಹ್ಲ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...