ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ‘ಸ್ವಚ್ಛತಾ ಹೀ ಸೇವಾ 2026’: ಬೃಹತ್ ಶ್ರಮದಾನ ಅಭಿಯಾನ.

Date:

‘

ಸ್ವಚ್ಛತಾ ಹೀ ಸೇವಾ 2026′ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ಟೋಬರ್ 2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಮಾಡೂರು ಜಂಕ್ಷನ್‌ನಿಂದ ನಡಾರು ಮಡ್ಯಾರುವರೆಗಿನ ಪ್ರಮುಖ ರಸ್ತೆ ಹಾಗೂ ಸುತ್ತಮುತ್ತಲ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ಸ್ವಚ್ಛತಾ ಅಭಿಯಾನದಲ್ಲಿ ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದಿವ್ಯಾ ಸತೀಶ್ ಶೆಟ್ಟಿ, ಪಟ್ಟಣ ಪಂಚಾಯತ್ ಸದಸ್ಯರಾದ ಶ್ರೀ ಹರೀಶ್ ರಾವ್ ಮಡ್ಯಾರು, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶ್ರೀಮತಿ ಮಾಲಿನಿ ಹಾಗೂ ಸಿಬ್ಬಂದಿವರ್ಗದವರು ,ಆಶಾ ಕಾರ್ಯಕರ್ತೆ ಭಾಗವಹಿಸಿದ್ದರು.

ನಿಟ್ಟೆ ನರ್ಸಿಂಗ್ ಕಾಲೇಜಿನ ಎನ್‌ಎಸ್‌ಎಸ್ (NSS) ವಿದ್ಯಾರ್ಥಿಗಳು ಮತ್ತು ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು,ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಶ್ರಮದಾನ ನಡೆಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...